ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಕಂಚಿಕೆರೆ ಗ್ರಾಮದಲ್ಲಿ ವಂಶಿ ಕ್ರಿಕೇಟರ್ಸ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಯ ಪೈನಲ್ ಪಂದ್ಯಾವಳಿ ಯಲ್ಲಿ ದಾವಣಗೆರೆ ಜಿಲ್ಲೆಯ ಬಿಜೆಪಿ ಪಕ್ಷದ ಜಿಲ್ಲಾ ಉಪಾಧ್ಯಕ್ಷರು ಹಾಗೂ ಯುವ ರಾಜಕಾರಣಿಗಳಾದ ಶ್ರೀ ಯುತ ಶ್ರೀನಿವಾಸ ದಾಸಕರಿಯಪ್ಪ ರವರು ಆಗಾಮಿಸಿ ಕ್ರೀಡಾ ಪಟುಗಳಿಗೆ ಪ್ರೋತ್ಸಾಹಿಸಿ ಪಂದ್ಯಾವಳಿಗೆ ಮುಖ್ಯ ಅಥಿತಿಗಳಾಗಿ ಭಾಗವಹಿಸಿದರು ಈ ಸಂದರ್ಭದಲ್ಲಿ ಆಯೋಜಕರು ಶ್ರೀ ನಿವಾಸ ದಾಸಕರಿಯಪ್ಪ ರವರಿಗೆ ಸನ್ಮಾನಿಸಿ ಗೌರವಿಸಿದರು ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಜಿಲ್ಲಾ ಯುವ ಮುಖಂಡರಾದ ಶಿವನಗೌಡ ಪಾಟೀಲ್ ರವರು ಸೇರಿದಂತೆ ಹಲವಾರು ಉಪಸ್ಥಿರಿದ್ದರು