ಆಯೋಧ್ಯೆಯಲ್ಲಿ ಪ್ರಭು ಶ್ರೀರಾಮ ಮಂದಿರದ ನಿರ್ಮಾಣಕ್ಕಾಗಿ ನಿಧಿ ಸಮರ್ಪಣಾ ಅಭಿಯಾನದ ಪ್ರಯುಕ್ತ ದಾವಣಗೆರೆ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ನಗರದ ಶ್ರೀರಾಮ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ರ ದೀಪೋತ್ಸವ ಕಾರ್ಯಕ್ರಮದಲ್ಲಿ ಜನಪ್ರಿಯ ಸಂಸದರಾದ ಶ್ರೀ ಜಿ.ಎಂ.ಸಿದ್ದೇಶ್ವರ ರವರೊಂದಿಗೆ ಭಾಗವಹಿಸಲಾಯಿತು