ಜಗಳೂರಿನ ಜನಪ್ರಿಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿ ಅದ್ಯಕ್ಷರಾದ ಎಸ್ ವಿ ರಾಮಚಂದ್ರಪ್ಪ ರವರ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು

Posted on

ಇಂದು ದಾವಣಗೆರೆ ಜಿಲ್ಲೆಯ ಜಗಳೂರಿನ ಜನಪ್ರಿಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿ ಅದ್ಯಕ್ಷರಾದ ಎಸ್ ವಿ ರಾಮಚಂದ್ರಪ್ಪ ರವರು ದಾವಣಗೆರೆ ತಾಲ್ಲೂಕಿನ ಹೂವಿನಮಡು ಗ್ರಾಮದಲ್ಲಿ ಶ್ರೀ ವಾಲ್ಮೀಕಿ ಮಹರ್ಷಿ ವಿದ್ಯಾ ಸಂಸ್ಥೆ ( ರಿ ) ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಹಾಗೂ ಜಗಳೂರಿನ ಜನಪ್ರಿಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿ ಅದ್ಯಕ್ಷರಾದ ಎಸ್ ವಿ ರಾಮಚಂದ್ರಪ್ಪ ರವರ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು ಈ ಸಂದರ್ಭದಲ್ಲಿ ಆಯೋಜಕರಾದ ಹೂವಿನಮಡು ಚಂದ್ರಪ್ಪ , ಮುಖಂಡರಾದ ದಾವಣಗೆರೆ ಜಿಲ್ಲೆಯ ನಾಯಕ ಸಮಾಜದ ಜಿಲ್ಲಾದ್ಯಕ್ಷರು ಹಾಗೂ ನಾಯಕ ವಿದ್ಯಾರ್ಥಿ ನಿಲಯದ ಅದ್ಯಕ್ಷರಾದ ಬಿ ವೀರಣ್ಣ, ದಾವಣಗೆರೆ ಜಿಲ್ಲೆಯ ಬಿಜೆಪಿ ಪಕ್ಷದ ಜಿಲ್ಲಾ ಉಪದ್ಯಕ್ಷರಾದ ಶ್ರೀ ನಿವಾಸ ದಾಸಕರಿಯಪ್ಪ , ಸಮಾಜದ ಮುಖಂಡರಗಳಾದ ಆಂಜನೇಯ ಗೂರುಜೀ, ಹಾಗೂ ಗ್ರಾಮದ ಮುಖಂಡರಗಳು ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿರಿದ್ದರು

Leave a Reply

Your email address will not be published. Required fields are marked *