ನಾಡಿನ ಸಮಸ್ತ ಜನತೆಗೆ ಹಿಂದೂ ಹೊಸ ವರ್ಷ “ಯುಗಾದಿ” ಹಬ್ಬದ ಹಾರ್ದಿಕ ಶುಭಾಶಯಗಳು. ಈ ಯುಗಾದಿ ಹಬ್ಬವು ಎಲ್ಲರ ಬದುಕಲ್ಲಿ ಆರೋಗ್ಯ, ಸುಖ, ಶಾಂತಿ, ಸಮೃದ್ಧಿ, ಸಂತೋಷವನ್ನು ಹೊತ್ತು ತರಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. “ಸಮಸ್ತ ಲೋಕಾ ಸರ್ವೇ ಜನಾ ಸುಖಿನೋ ಭವಂತು”