ದಾವಣಗೆರೆ ನಗರದ ಹೈಸ್ಕೂಲ್ ಮೈದಾನದಲ್ಲಿ ಹೀರೋ ಕ್ರಿಕೆಟರ್ಸ್ ವತಿಯಿಂದ 9ನೇ ಬಾರಿಗೆ ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಅನ್ನು ಅಯೋಜಿಸಾಲಿತು.ಈ ಸಂದರ್ಭದಲ್ಲಿ ಸಂಸದರಾದ ಜಿ ಎಂ ಸಿದ್ದೇಶ್ವರವರು, ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಯಶವಂತ ರಾವ್ ಜಾಧವ್, ಪಾಲಿಕೆ ಸದಸ್ಯರಾದ ಅರ್.ಎಲ್.ಶಿವಪ್ರಕಾಶ್, ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ನಿರ್ದೇಶಕರಾದ ಗೌತಮ್ ಕುಮಾರ್ ಜೈನ್, ಹೀರೋ ಕ್ರಿಕೆಟರ್ಸ್ ತಂಡದ ಸದಸ್ಯರು ಉಪಸ್ಥಿತರಿದ್ದರು.