ಇಂದು ದಾವಣಗೆರೆ ಜಿಲ್ಲೆಯ ಹೊನ್ನಳ್ಳಿ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಎಂ ಪಿ ರೇಣುಕಾಚಾರ್ಯ ರವರ ಹುಟ್ಟು ಹಬ್ಬದ ಪ್ರಯುಕ್ತ, ದಾವಣಗೆರೆ ಜಿಲ್ಲೆಯ ಬಿಜೆಪಿ ಪಕ್ಷದ ಜಿಲ್ಲಾ ಉಪದ್ಯಕ್ಷರಾದ ಶ್ರೀ ನಿವಾಸ ದಾಸಕರಿಯಪ್ಪ ,ಜಗಳೂರಿನ ಜನಪ್ರಿಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿ ಅದ್ಯಕ್ಷರಾದ ಎಸ್ ವಿ ರಾಮಚಂದ್ರಪ್ಪ ರವರು ಹೊನ್ನಳ್ಳಿ ಪಟ್ಟಣಕ್ಕೆ ಆಗಾಮಿಸಿ ಹುಟ್ಟು ಹಬ್ಬದ ಶುಭಾಶಯ ಕೋರಿದರು.ಈ ಸಂದರ್ಭದಲ್ಲಿ ದಾವಣಗೆರೆ ಜಿಲ್ಲೆಯ ಬಿಜೆಪಿ ಪಕ್ಷದ ಚಟ್ನಿಹಳ್ಳಿ ರಾಜಪ್ಪ, ಸೇರಿದಂತೆ ಇತರರು ಉಪಸ್ಥಿರಿದ್ದರು