ಗೋ ಹತ್ಯೆ ಮಸೂದೆ ಯನ್ನು ಮಂಡಿಸಿದ ಈ ಸಂದರ್ಭದಲ್ಲಿ
ಕರ್ನಾಟಕ ರಾಜ್ಯ ಬಿಜೆಪಿ ಸರ್ಕಾರ ಗೋ ಹತ್ಯೆ ಮಸೂದೆ ಯನ್ನು ಮಂಡಿಸಿದ ಈ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ವತಿಯಿಂದ ನಗರದ ಅವರಗೆರೆ ಗೋಶಾಲೆಯಲ್ಲಿ ಗೋವಿನ ಪೂಜೆ ಮಾಡುವುದರ ಮೂಲಕ ಸ್ವಾಗತಿಸಲಾಯಿತು…
Socio Public Gatherings
ಕರ್ನಾಟಕ ರಾಜ್ಯ ಬಿಜೆಪಿ ಸರ್ಕಾರ ಗೋ ಹತ್ಯೆ ಮಸೂದೆ ಯನ್ನು ಮಂಡಿಸಿದ ಈ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ವತಿಯಿಂದ ನಗರದ ಅವರಗೆರೆ ಗೋಶಾಲೆಯಲ್ಲಿ ಗೋವಿನ ಪೂಜೆ ಮಾಡುವುದರ ಮೂಲಕ ಸ್ವಾಗತಿಸಲಾಯಿತು…
ಆಯೋಧ್ಯೆಯಲ್ಲಿ ಪ್ರಭು ಶ್ರೀರಾಮ ಮಂದಿರದ ನಿರ್ಮಾಣಕ್ಕಾಗಿ ನಿಧಿ ಸಮರ್ಪಣಾ ಅಭಿಯಾನದ ಪ್ರಯುಕ್ತ ದಾವಣಗೆರೆ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ನಗರದ ಶ್ರೀರಾಮ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ರ ದೀಪೋತ್ಸವ ಕಾರ್ಯಕ್ರಮದಲ್ಲಿ ಜನಪ್ರಿಯ ಸಂಸದರಾದ ಶ್ರೀ ಜಿ.ಎಂ.ಸಿದ್ದೇಶ್ವರ ರವರೊಂದಿಗೆ ಭಾಗವಹಿಸಲಾಯಿತು
ಜನವರಿ 02 ಹಾಗೂ 03 ರಂದು ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ಕೊಂಡಜ್ಜಿ ಗಿರಿಧಾಮದಲ್ಲಿ ನಡೆದ ಗಿರಿಜನ ಉತ್ಸವ ಹಾಗೂ ವ್ಯಕ್ತಿತ್ವ ವಿಕಸನ ತರಬೇತಿ ಶಿಬಿರ ನಾಯಕ ನೌಕರರ ಜಿಲ್ಲಾ ಸಮಾವೇಶಕ್ಕೆ ಸಹಕಾರ ನೀಡಿದ ದಾವಣಗೆರೆ ಜಿಲ್ಲೆಯ ವಾಲ್ಮೀಕಿ ನಾಯಕ ಸಮಾಜದ ಜಿಲ್ಲಾದ್ಯಕ್ಷರು ಹಾಗೂ ನಾಯಕ ವಿದ್ಯಾರ್ಥಿ ನಿಲಯದ ಅದ್ಯಕ್ಷರಾದ ಬಿ ವೀರಣ್ಣ ರವರಿಗೂ ಹಾಗೂ ನಾಯಕ ವಿದ್ಯಾರ್ಥಿ ನಿಲಯದ ನಿರ್ದೇಶಕರಾದ ಶಾಮನೂರು … Continue readingಜಿಲ್ಲಾ ಎಸ್ಟಿ ST ವಾಲ್ಮೀಕಿ ಸರ್ಕಾರಿ ನೌಕರರ ಸಂಘದ ವತಿಯಿಂದ ಸನ್ಮಾನ