News

ಗ್ರಾಮ ಸ್ವರಾಜ್ ಸಮಾವೇಶದ ಸಲುವಾಗಿ ಇಂದು #ದಾವಣಗೆರೆ_ಉತ್ತರ_ಬಿಜೆಪಿ_ಯುವ_ಮೋರ್ಚಾ ವತಿಯಿಂದ ನಗರದ ಅಂಬೇಡ್ಕರ್ ಹಾಗೂ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.

ಗ್ರಾಮ ಸ್ವರಾಜ್ ಸಮಾವೇಶದ ಸಲುವಾಗಿ ಇಂದು #ದಾವಣಗೆರೆ_ಉತ್ತರ_ಬಿಜೆಪಿ_ಯುವ_ಮೋರ್ಚಾ ವತಿಯಿಂದ ನಗರದ ಅಂಬೇಡ್ಕರ್ ಹಾಗೂ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ವೀರೇಶ್ ಹನಗವಾಡಿ, ಪ್ರಧಾನ ಕಾರ್ಯದರ್ಶಿ ಜಗದೀಶ್ ಬಿ ಎಸ್, ಉಪಾಧ್ಯಕ್ಷರಾದ ಶ್ರೀನಿವಾಸ್ ದಾಸ್ಕರಿಯಪ್ಪ, ದೂಡ ಅಧ್ಯಕ್ಷರಾದ ರಾಜನಹಳ್ಳಿ ಶಿವಕುಮಾರ್, ಪಾಲಿಕೆ ಸದಸ್ಯರಾದ ವೀರೇಶ್ ಪೈಲ್ವಾನ್, ಯುವ ಮೋರ್ಚಾ ಪದಾಧಿಕಾರಿಗಳಾದ ಕಿರಣ್, ವಿನಯ್ ಪೈಲ್ವಾನ್, … Continue readingಗ್ರಾಮ ಸ್ವರಾಜ್ ಸಮಾವೇಶದ ಸಲುವಾಗಿ ಇಂದು #ದಾವಣಗೆರೆ_ಉತ್ತರ_ಬಿಜೆಪಿ_ಯುವ_ಮೋರ್ಚಾ ವತಿಯಿಂದ ನಗರದ ಅಂಬೇಡ್ಕರ್ ಹಾಗೂ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.

ಗೋಹತ್ಯೆ ನಿಷೇಧ ವಿಧೇಯಕ ಮಂಡನೆಯಾದ ಪ್ರಯುಕ್ತ ದಾವಣಗೆರೆ ಬಿಜೆಪಿ ಉತ್ತರ ಮಂಡಲದ ವತಿಯಿಂದ ಇಂದು ಬೆಳಿಗ್ಗೆ ನೀಟುವಳ್ಳಿಯ ದುರ್ಗಾಂಬಿಕ ದೇವಸ್ಥಾನದಲ್ಲಿ ಗೋಪೂಜೆಯನ್ನು ನೆರವೇರಿಸಲಾಯಿತು.

ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಹಾಗೂ ಪಶು ಸಂಗೋಪನಾ ಸಚಿವರಾದ ಶ್ರೀ ಪ್ರಭು ಚವ್ಹಾಣ ಅವರ ನೇತೃತ್ವದಲ್ಲಿ ವಿಧಾನಸಭೆಯ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ವಿಧೇಯಕ ಮಂಡನೆಯಾದ ಪ್ರಯುಕ್ತ ದಾವಣಗೆರೆ ಬಿಜೆಪಿ ಉತ್ತರ ಮಂಡಲದ ವತಿಯಿಂದ ಇಂದು ಬೆಳಿಗ್ಗೆ ನೀಟುವಳ್ಳಿಯ ದುರ್ಗಾಂಬಿಕ ದೇವಸ್ಥಾನದಲ್ಲಿ ಗೋಪೂಜೆಯನ್ನು ನೆರವೇರಿಸಲಾಯಿತು. ಈ ಸಂಧರ್ಭದಲ್ಲಿ ರಾಜ್ಯ ಬಿಜೆಪಿ ಕಾರ್ಯದರ್ಶಿ ಸುಧಾ ಜಯರುದ್ರೇಶ್, ಬಿಜೆಪಿಯ ದಾವಣಗೆರೆ ಜಿಲ್ಲಾ ಪ್ರಧಾನ … Continue readingಗೋಹತ್ಯೆ ನಿಷೇಧ ವಿಧೇಯಕ ಮಂಡನೆಯಾದ ಪ್ರಯುಕ್ತ ದಾವಣಗೆರೆ ಬಿಜೆಪಿ ಉತ್ತರ ಮಂಡಲದ ವತಿಯಿಂದ ಇಂದು ಬೆಳಿಗ್ಗೆ ನೀಟುವಳ್ಳಿಯ ದುರ್ಗಾಂಬಿಕ ದೇವಸ್ಥಾನದಲ್ಲಿ ಗೋಪೂಜೆಯನ್ನು ನೆರವೇರಿಸಲಾಯಿತು.

ಗೋ ಹತ್ಯೆ ಮಸೂದೆ ಯನ್ನು ಮಂಡಿಸಿದ ಈ ಸಂದರ್ಭದಲ್ಲಿ

ಕರ್ನಾಟಕ ರಾಜ್ಯ ಬಿಜೆಪಿ ಸರ್ಕಾರ ಗೋ ಹತ್ಯೆ ಮಸೂದೆ ಯನ್ನು ಮಂಡಿಸಿದ ಈ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ವತಿಯಿಂದ ನಗರದ ಅವರಗೆರೆ ಗೋಶಾಲೆಯಲ್ಲಿ ಗೋವಿನ ಪೂಜೆ ಮಾಡುವುದರ ಮೂಲಕ ಸ್ವಾಗತಿಸಲಾಯಿತು…

ಆಯೋಧ್ಯೆಯಲ್ಲಿ ಪ್ರಭು ಶ್ರೀರಾಮ ಮಂದಿರದ ನಿರ್ಮಾಣಕ್ಕಾಗಿ ನಿಧಿ ಸಮರ್ಪಣಾ ಅಭಿಯಾನದ ಪ್ರಯುಕ್ತ

ಆಯೋಧ್ಯೆಯಲ್ಲಿ ಪ್ರಭು ಶ್ರೀರಾಮ ಮಂದಿರದ ನಿರ್ಮಾಣಕ್ಕಾಗಿ ನಿಧಿ ಸಮರ್ಪಣಾ ಅಭಿಯಾನದ ಪ್ರಯುಕ್ತ ದಾವಣಗೆರೆ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ನಗರದ ಶ್ರೀರಾಮ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ರ ದೀಪೋತ್ಸವ ಕಾರ್ಯಕ್ರಮದಲ್ಲಿ ಜನಪ್ರಿಯ ಸಂಸದರಾದ ಶ್ರೀ ಜಿ.ಎಂ.ಸಿದ್ದೇಶ್ವರ ರವರೊಂದಿಗೆ ಭಾಗವಹಿಸಲಾಯಿತು‌

ಜಿಲ್ಲಾ ಎಸ್ಟಿ ST ವಾಲ್ಮೀಕಿ ಸರ್ಕಾರಿ ನೌಕರರ ಸಂಘದ ವತಿಯಿಂದ ಸನ್ಮಾನ

ಜನವರಿ 02 ಹಾಗೂ 03 ರಂದು ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ಕೊಂಡಜ್ಜಿ ಗಿರಿಧಾಮದಲ್ಲಿ ನಡೆದ ಗಿರಿಜನ ಉತ್ಸವ ಹಾಗೂ ವ್ಯಕ್ತಿತ್ವ ವಿಕಸನ ತರಬೇತಿ ಶಿಬಿರ ನಾಯಕ ನೌಕರರ ಜಿಲ್ಲಾ ಸಮಾವೇಶಕ್ಕೆ ಸಹಕಾರ ನೀಡಿದ ದಾವಣಗೆರೆ ಜಿಲ್ಲೆಯ ವಾಲ್ಮೀಕಿ ನಾಯಕ ಸಮಾಜದ ಜಿಲ್ಲಾದ್ಯಕ್ಷರು ಹಾಗೂ ನಾಯಕ ವಿದ್ಯಾರ್ಥಿ ನಿಲಯದ ಅದ್ಯಕ್ಷರಾದ ಬಿ ವೀರಣ್ಣ ರವರಿಗೂ ಹಾಗೂ ನಾಯಕ ವಿದ್ಯಾರ್ಥಿ ನಿಲಯದ ನಿರ್ದೇಶಕರಾದ ಶಾಮನೂರು … Continue readingಜಿಲ್ಲಾ ಎಸ್ಟಿ ST ವಾಲ್ಮೀಕಿ ಸರ್ಕಾರಿ ನೌಕರರ ಸಂಘದ ವತಿಯಿಂದ ಸನ್ಮಾನ

“ಸಹಲ್”

ಭಾರತೀಯ ಜನತಾ ಪಾರ್ಟಿ ದಾವಣಗೆರೆ ಜಿಲ್ಲೆಯ ವತಿಯಿಂದ “ಸಹಲ್” ಎಂಬ ನೂತನ ಕಾರ್ಯಕ್ರಮವನ್ನು ಚಿತ್ರದುರ್ಗದ ಜೋಗಿಮಟ್ಟಿಯಲ್ಲಿ ಯಶಸ್ವಿಯಾಗಿ ನಡೆಸಲಾಯಿತು. 39Prathap Pawar and 38 others2 Comments1 ShareLikeCommentShare

ವಂಶಿ ಕ್ರಿಕೇಟರ್ಸ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಯ ಪೈನಲ್ ಪಂದ್ಯಾವಳಿಗೆ ಮುಖ್ಯ ಅಥಿತಿಗಳಾಗಿ ಭಾಗವಹಿಸಿದ ಸಂದರ್ಭ

ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಕಂಚಿಕೆರೆ ಗ್ರಾಮದಲ್ಲಿ ವಂಶಿ ಕ್ರಿಕೇಟರ್ಸ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಯ ಪೈನಲ್ ಪಂದ್ಯಾವಳಿ ಯಲ್ಲಿ ದಾವಣಗೆರೆ ಜಿಲ್ಲೆಯ ಬಿಜೆಪಿ ಪಕ್ಷದ ಜಿಲ್ಲಾ ಉಪಾಧ್ಯಕ್ಷರು ಹಾಗೂ ಯುವ ರಾಜಕಾರಣಿಗಳಾದ ಶ್ರೀ ಯುತ ಶ್ರೀನಿವಾಸ ದಾಸಕರಿಯಪ್ಪ ರವರು ಆಗಾಮಿಸಿ ಕ್ರೀಡಾ ಪಟುಗಳಿಗೆ ಪ್ರೋತ್ಸಾಹಿಸಿ ಪಂದ್ಯಾವಳಿಗೆ ಮುಖ್ಯ ಅಥಿತಿಗಳಾಗಿ ಭಾಗವಹಿಸಿದರು ಈ ಸಂದರ್ಭದಲ್ಲಿ ಆಯೋಜಕರು ಶ್ರೀ ನಿವಾಸ ದಾಸಕರಿಯಪ್ಪ … Continue readingವಂಶಿ ಕ್ರಿಕೇಟರ್ಸ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಯ ಪೈನಲ್ ಪಂದ್ಯಾವಳಿಗೆ ಮುಖ್ಯ ಅಥಿತಿಗಳಾಗಿ ಭಾಗವಹಿಸಿದ ಸಂದರ್ಭ

ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ

ದಾವಣಗೆರೆ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ನಗರದ ಗುಂಡಿ ವೃತ್ತದಿಂದ ಜಯದೇವ ಸರ್ಕಲ್ ವರೆಗೆ “ಏಕತಾ ನಡಿಗೆ” ಯಲ್ಲಿ ಭಾಗವಹಿಸಲಾಯಿತು.

ನಮೋ ಮಂತ್ರ ಫೌಂಡೇಶನ್* ವತಿಯಿಂದ*ಸ್ವಾಮಿ ವಿವೇಕಾನಂದ ಜಯಂತಿ* ಅಂಗವಾಗಿ *ಮಾರುತಿ ಪ್ರೌಢ* ಶಾಲೆಯಲ್ಲಿ ಪುಸ್ತಕಗಳನ್ನು ವಿತರಣೆ ಮಾಡಲಾಯಿತು

*ನಮೋ ಮಂತ್ರ ಫೌಂಡೇಶನ್* ವತಿಯಿಂದ*ಸ್ವಾಮಿ ವಿವೇಕಾನಂದ ಜಯಂತಿ* ಅಂಗವಾಗಿ *ಮಾರುತಿ ಪ್ರೌಢ* ಶಾಲೆಯಲ್ಲಿ ಪುಸ್ತಕಗಳನ್ನು ವಿತರಣೆ ಮಾಡಲಾಯಿತು,ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದಂತಹ *ನಮೋ ಮಂತ್ರ ಫೌಂಡೇಶನ್ ಜಿಲ್ಲಾ ಅಧ್ಯಕ್ಷರಾದ ಹರೀಶ್ ಶಾಮನೂರು* ಮುಖ್ಯ ಅತಿಥಿಗಳಾಗಿ *ಆರೆಸ್ಸೆಸ್ ಶಿವಮೊಗ್ಗ ಪ್ರಭಾರಿಗಳಾದ ಉಮಾಪತಿ ಜಿ* ಹಾಗೂ *ಮಹಾನಗರ ಪಾಲಿಕೆ ಸದಸ್ಯರು ಸ್ಥಾಯಿ ಸಮಿತಿ ಅಧ್ಯಕ್ಷರು ಆದಂತಹ ಎಸ್ ಟಿ ವೀರೇಶ್* ಮತ್ತು *ಬಿಜೆಪಿ ಜಿಲ್ಲಾ … Continue readingನಮೋ ಮಂತ್ರ ಫೌಂಡೇಶನ್* ವತಿಯಿಂದ*ಸ್ವಾಮಿ ವಿವೇಕಾನಂದ ಜಯಂತಿ* ಅಂಗವಾಗಿ *ಮಾರುತಿ ಪ್ರೌಢ* ಶಾಲೆಯಲ್ಲಿ ಪುಸ್ತಕಗಳನ್ನು ವಿತರಣೆ ಮಾಡಲಾಯಿತು

ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣದ ನಿಧಿ ಸಂಗ್ರಹದ ಅಭಿಯಾನ

ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣದ ನಿಧಿ ಸಂಗ್ರಹದ ಅಭಿಯಾನದ ಅಂಗವಾಗಿ ದಿನಾಂಕ.19/1/2021 ರಂದು ಬೆಳಿಗ್ಗೆ 8.30 ರಿಂದ ಶ್ರೀರಾಮ ಮಂದಿರದ ನಿಧಿ ಸಮರ್ಪಣೆ ಅಭಿಯಾನ ಕಾರ್ಯಕ್ರಮವನ್ನು ವಿನೊಬನಗರ_16 ನೇ ವಾರ್ಡ್ ನಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಆರ್.ಎಸ್.ಎಸ್ ಪ್ರಮುಖರಾದ ಚೇತನ್, ರೂಪೇಶ್, ರವಿ, ಬಸವರಾಜ್ ಉಚ್ಚಂಗಿದುರ್ಗ, ಬಿ.ಜೆ.ಪಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀನಿವಾಸ್ ದಾಸಕರಿಯಪ್ಪ, ವಕೀಲರ ಸಂಘದ ನಿಕಟಪೂರ್ವ ಉಪಾಧ್ಯಕ್ಷರಾದ ಹೆಚ್.ದಿವಾಕರ್, ಡಿ.ಎಂ.ಕಾಂತರಾಜ್, ಮಹಿಳಾ ಮೋರ್ಚದ … Continue readingಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣದ ನಿಧಿ ಸಂಗ್ರಹದ ಅಭಿಯಾನ